by office_vedavyaskamath | Aug 1, 2021 | Media, Prajavani
Mangaluru: ಕೊಂಕಣಿ ಭವನ ನಿರ್ಮಾಣಕ್ಕಾಗಿ ನಗರದ ಉರ್ವದಲ್ಲಿ 37 ಸೆಂಟ್ಸ್ ಜಾಗ ಮಂಜೂರಾಗಿದೆ. ಒಂದು ವಾರದೊಳಗೆ ಅದರ ಪಹಣಿಪತ್ರ ಲಭ್ಯವಾಗಲಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಭರವಸೆ ನೀಡಿದರು. ಭಾನುವಾರ ಇಲ್ಲಿ ಆಯೋಜಿಸಿದ್ದ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ 2020ನೇ ಸಾಲಿನ ಗೌರವ ಪ್ರಶಸ್ತಿ ಪ್ರದಾನ ಮತ್ತು ಪುಸ್ತಕ...
by office_vedavyaskamath | May 22, 2021 | Media, Vishwavani
ಮಂಗಳೂರು: ಕೋವಿಡ್ ಸಂದರ್ಭದಲ್ಲಿ ಕರ್ತವ್ಯ ನಿರ್ವಹಿಸಿದ ಬ್ಯಾಂಕ್ ಸಿಬ್ಬಂದಿಗಳಿಗೆ ಕದ್ರಿ ಕೆನರಾ ಬ್ಯಾಂಕ್ ಶಾಖೆಯಲ್ಲಿ ಮೇ 21 ರಂದು ಸನ್ಮಾನ ಮಾಡಲಾಯಿತು.ಶಾಸಕ ವೇದವ್ಯಾಸ್ ಕಾಮತ್ ಬ್ಯಾಂಕ್ ಸಿಬ್ಬಂದಿಗಳ ನಿಷ್ಠೆಯನ್ನು ಪ್ರಶಂಸಿಸುತ್ತಾ ದೇಶ ಕೊರೋನಾ ಸಂಕಷ್ಟವನ್ಮ್ನ ಎದುರಿಸ್ಮತ್ತಿರುವ ಈ ಸಂದರ್ಭದಲಿ ಸಾರ್ವಜನಿಕರಿಗೆ ಯಾವುದೇ...
by office_vedavyaskamath | May 19, 2021 | Media, Udayavani
ಮಂಗಳೂರು : ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿ 1.37 ಕೋಟಿ ವೆಚ್ಚದಲ್ಲಿ ವಿ ಎಸ್ ಎ ತಂತ್ರಜ್ಞಾನವುಳ್ಳ 500 ಎಲ್.ಪಿ.ಎಂ ಸಾಮರ್ಥ್ಯದ ಆನ್ ಸೈಟ್ ಆಕ್ಸಿಜನ್ ಜನರೇಟರ್ ಯುನಿಟ್ ನಿರ್ಮಾಣ ಕಾಮಗಾರಿ ನಾಳೆ(ಗುರುವಾರ, ಮೇ 20)ಯಿಂದ ಪ್ರಾರಂಭವಾಗಲಿದೆ ಎಂದು ಶಾಸಕ...
by office_vedavyaskamath | Apr 14, 2021 | Hosa Digantha, Media
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಮರೋಳಿ ವಾರ್ಡಿನಲ್ಲಿ ಶಾಸಕ ವೇದವ್ಯಾಸ್ ಕಾಮತ್ ಅವರ ನೇತೃತ್ವದಲ್ಲಿ ಮರೋಳಿ ವಾರ್ಡಿನ ಬಿಜೆಪಿ ಕಾರ್ಯಕರ್ತರು ವಿದ್ಯುತ್ ಸಂಪರ್ಕವಿಲ್ಲದ ಹಳೇ ಮನೆಗೆ ವಿದ್ಯುತ್ ಸಂಪರ್ಕ ಕಲ್ಪಿಸಿ ಯುಗಾದಿಯ ದಿನದಂದು ಮನೆ ಹಸ್ತಾಂತರಿಸಿದ್ದಾರೆ.ಈ ವೇಳೆ ಮಾತನಾಡಿದ ಶಾಸಕ ಕಾಮತ್, ವರ್ಷವೂ ಬರುವ ಯುಗಾದಿಯು ಈ...
by office_vedavyaskamath | Jan 14, 2021 | Kannada Prabha, Media
ಮಂಗಳೂರು: ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ನವರಿ 14 ರ ಗುರುವಾರ ಮಂಗಳೂರಿನಿಂದ ಮಂತ್ರಾಲಯಕ್ಕೆ ತೆರಳುವ ಕೆಎಸ್‌ಆರ್‌ಟಿಸಿ (ನಾನ್ ಎಸಿ ಸ್ಲೀಪರ್) ಬಸ್ ಸೇವೆಗೆ ಚಾಲನೆ ನೀಡಿದ್ದಾರೆ. ಈ ವೇಳೆ ಮಾದ್ಯಮಗಳೊಡನೆ ಮಾತನಾಡಿದ ಶಾಸಕ “ಬಸ್ ಮಂಗಳೂರಿನಿಂದ ಉಡುಪಿ, ಕುಂದಾಪುರ, ಹಲಾಡಿ, ಸಿದ್ದಾಪುರ,...