ಮಂಗಳೂರಿಗೆ ₹3 ಸಾವಿರ ಕೋಟಿ ಅನುದಾನ: ಶಾಸಕ ವೇದವ್ಯಾಸ ಡಿ.ಕಾಮತ್‌

ಮಂಗಳೂರಿಗೆ ₹3 ಸಾವಿರ ಕೋಟಿ ಅನುದಾನ: ಶಾಸಕ ವೇದವ್ಯಾಸ ಡಿ.ಕಾಮತ್‌

ಮಂಗಳೂರು: ಕೋವಿಡ್‌ ಸಂಕಷ್ಟದ ಮಧ್ಯೆಯೂ ಮಂಗಳೂರು ನಗರದ ಅಭಿವೃದ್ಧಿಗೆ ಸುಮಾರು 3 ಸಾವಿರ ರೂ. ಅನುದಾನ ತಂದಿದ್ದು, ಹಲವಾರು ಕಾಮಗಾರಿ ಪ್ರಾರಂಭಗೊಂಡಿವೆ. ಇದರಿಂದ 2025ರ ವೇಳೆಗೆ ನಗರದ ಚಿತ್ರಣವೇ ಬದಲಾಗಲಿದೆ ಎಂದು ಶಾಸಕ ವೇದವ್ಯಾಸ ಡಿ.ಕಾಮತ್‌ ಹೇಳಿದರು. ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ...