ಮಂಗಳೂರು-ಮಂತ್ರಾಲಯ ನಡುವೆ ನೂತನ ನಾನ್ ಎಸಿ ಸ್ಲೀಪರ್ ಬಸ್ ಸೇವೆ ಪ್ರಾರಂಭ

ಮಂಗಳೂರು-ಮಂತ್ರಾಲಯ ನಡುವೆ ನೂತನ ನಾನ್ ಎಸಿ ಸ್ಲೀಪರ್ ಬಸ್ ಸೇವೆ ಪ್ರಾರಂಭ

ಮಂಗಳೂರು: ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ನವರಿ 14 ರ ಗುರುವಾರ ಮಂಗಳೂರಿನಿಂದ ಮಂತ್ರಾಲಯಕ್ಕೆ ತೆರಳುವ  ಕೆಎಸ್‌ಆರ್‌ಟಿಸಿ (ನಾನ್ ಎಸಿ ಸ್ಲೀಪರ್) ಬಸ್ ಸೇವೆಗೆ ಚಾಲನೆ ನೀಡಿದ್ದಾರೆ. ಈ ವೇಳೆ ಮಾದ್ಯಮಗಳೊಡನೆ ಮಾತನಾಡಿದ ಶಾಸಕ “ಬಸ್ ಮಂಗಳೂರಿನಿಂದ ಉಡುಪಿ, ಕುಂದಾಪುರ, ಹಲಾಡಿ, ಸಿದ್ದಾಪುರ,...