ರಾಜ್ಯ ಸರ್ಕಾರದಿಂದ ವೆನ್ಲಾಕ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಉತ್ಪಾದನಾ ಘಟಕ ನಿರ್ಮಾಣ : ಕಾಮತ್

ರಾಜ್ಯ ಸರ್ಕಾರದಿಂದ ವೆನ್ಲಾಕ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಉತ್ಪಾದನಾ ಘಟಕ ನಿರ್ಮಾಣ : ಕಾಮತ್

ಮಂಗಳೂರು : ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿ 1.37 ಕೋಟಿ ವೆಚ್ಚದಲ್ಲಿ ವಿ ಎಸ್ ಎ ತಂತ್ರಜ್ಞಾನವುಳ್ಳ 500 ಎಲ್.ಪಿ.ಎಂ ಸಾಮರ್ಥ್ಯದ ಆನ್ ಸೈಟ್ ಆಕ್ಸಿಜನ್ ಜನರೇಟರ್ ಯುನಿಟ್ ನಿರ್ಮಾಣ ಕಾಮಗಾರಿ ನಾಳೆ(ಗುರುವಾರ, ಮೇ 20)ಯಿಂದ ಪ್ರಾರಂಭವಾಗಲಿದೆ ಎಂದು ಶಾಸಕ...